ಗೆಳತಿ
ಬದುಕಿನ ಅನೇಕ ಮಜಲುಗಳಲ್ಲಿ
ಬದುಕುವ ಹಂಬಲದಲ್ಲಿರುವವನಿಗೆ
ಗೆಳತಿಯೋ, ಅಮ್ಮನೋ, ಹೆಂಡತಿಯೋ,
ಅಕ್ಕನೋ, ತಂಗಿಯೋ ಆಗಿ
ವಿಭಿನ್ನ ರೂಪಗಳಲ್ಲಿ ಜೊತೆಯಾಗಿ
ಹಸಿ ಹುಸಿ ನಗೆಗಳ ಲೆಕ್ಕಾಚಾರದಿಂದ
ಮೊದಲ್ಗೊಂಡು, ಬದುಕ ನೆಡೆಸುವಾಚೆಗಿನ
ಲೋಕದವರೆಗಿನ ಸುಖ ದು:ಖದ
ದಾರಿಯೊಳಗಣ ಸರಾಗವಾಗಿ
ಸಾಥ್ ಕೊಡುವ ನಿನಗೆ ಪದಗಳಲ್ಲಿ
ಹೇಳಲಾಗದಷ್ಟು ಹೆಚ್ಚಿನ ಪ್ರೀತಿಯಿಂದ
ಅಭಿನಂದನೆಗಳನ್ನು ಸಲ್ಲಿಸಲು
ಗೊತ್ತಿರುವ ಪದಗಳೂ ಸಾಲದಾಗಿದೆ ಇಂದು...
... ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು
ಬದುಕುವ ಹಂಬಲದಲ್ಲಿರುವವನಿಗೆ
ಗೆಳತಿಯೋ, ಅಮ್ಮನೋ, ಹೆಂಡತಿಯೋ,
ಅಕ್ಕನೋ, ತಂಗಿಯೋ ಆಗಿ
ವಿಭಿನ್ನ ರೂಪಗಳಲ್ಲಿ ಜೊತೆಯಾಗಿ
ಹಸಿ ಹುಸಿ ನಗೆಗಳ ಲೆಕ್ಕಾಚಾರದಿಂದ
ಮೊದಲ್ಗೊಂಡು, ಬದುಕ ನೆಡೆಸುವಾಚೆಗಿನ
ಲೋಕದವರೆಗಿನ ಸುಖ ದು:ಖದ
ದಾರಿಯೊಳಗಣ ಸರಾಗವಾಗಿ
ಸಾಥ್ ಕೊಡುವ ನಿನಗೆ ಪದಗಳಲ್ಲಿ
ಹೇಳಲಾಗದಷ್ಟು ಹೆಚ್ಚಿನ ಪ್ರೀತಿಯಿಂದ
ಅಭಿನಂದನೆಗಳನ್ನು ಸಲ್ಲಿಸಲು
ಗೊತ್ತಿರುವ ಪದಗಳೂ ಸಾಲದಾಗಿದೆ ಇಂದು...
... ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು
ತುಂಬಾ ಒಳ್ಳೆಯ ಕವನ.....ಮಹಿಳಾ ದಿನಾಚರಣೆಗೆ ಇಂಥ ಒಂದು ಕವನ ಕೊಟ್ಟ ನಿಮಗೆ ಮಹಿಳೆಯರ ಪರವಾಗಿ ತುಂಬಾ ಧನ್ಯವಾದಗಳು
ಪ್ರತ್ಯುತ್ತರಅಳಿಸಿಧನ್ಯವಾದಗಳು..
ಪ್ರತ್ಯುತ್ತರಅಳಿಸಿnice poem on woman thank you
ಪ್ರತ್ಯುತ್ತರಅಳಿಸಿ