Jan 30, 2012 | ಅಂತರ್ಜಾಲ, ಐ.ಪಿ ಪ್ರೊಟೆಕ್ಟ್ ಆಕ್ಟ್, ಪೈರಸಿ, ವಿಕಿಪೀಡಿಯ, ಸ್ಟಾಪ್ ಅನ್ಲೈನ್ ಪೈರಸಿ ಆಕ್ಟ್
೨೯ ಭಾನುವಾರ, ಜನವರಿ ೨೦೧೨ ರ ಉದಯವಾಣಿ ಸಾಪ್ತಾಹಿಕ ಸಂಪದದಲ್ಲಿ ಪ್ರಕಟವಾದ ನನ್ನ ಲೇಖನ:ವ್ಯಂಗ್ಯಚಿತ್ರ ಕೃಪೆ: ಉದಯವಾಣಿಮಾಹಿತಿ ವಿನಿಮಯ ಮಾಡಿಕೊಳ್ಳಲು ಇಂಟರ್ನೆಟ್ ೨೧ನೆಯ ಶತಮಾನದ ಆಧುನಿಕ ಜಗತ್ತಿಗೆ ಹೇಳಿ ಮಾಡಿಸಿದ ವೇದಿಕೆ. ಮುಕ್ತವಾಗಿ, ಸರಾಗವಾಗಿ ಯಾವುದೇ ವಿಷಯವನ್ನು ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್,...