Feb 2, 2014 | ಕನ್ನಡ ತಂತ್ರಾಂಶಗಳು, ಕರ್ನಾಟಕ ಸರ್ಕಾರ, ಪರಿವರ್ತಕ, ಪ್ರಜಾವಾಣಿ
ಫೆಬ್ರವರಿ ೧, ೨೦೧೪ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಲೇಖನ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪರಿವರ್ತಕ ಅಥವಾ ಕನ್ವರ್ಟರ್ ತಂತ್ರಾಂಶಗಳು ವಿಂಡೋಸ್ ಬಳಕೆದಾರರನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವಂತಿದೆ. ಕನ್ನಡವನ್ನು ಲಿನಕ್ಸ್ ಮತ್ತು ಐ–ಓಎಸ್ನಲ್ಲಿ ಬಳಸುವವರ ಸಂಖ್ಯೆಯೂ ಗಮನಾರ್ಹ ಪ್ರಮಾಣದಲ್ಲಿದೆ....