Apr 5, 2015 | 66A, Sec66A, ಅಭಿವ್ಯಕ್ತಿ ಸ್ವಾತಂತ್ರ್ಯ, ಕಲಂ ೬೬ ಎ, ಕಾನೂನು, ವಾಕ್ ಸ್ವಾತಂತ್ರ್ಯ, ೬೬ ಎ
ಪ್ರಜಾವಾಣಿಯಲ್ಲಿ 04/04/2015 ರಂದು ಅಂತರಾಳದಲ್ಲಿ ಪ್ರಕಟಗೊಂಡ ಲೇಖನಮನುಷ್ಯ ಆದಿಮಾನವನ ಕಾಲದಿಂದಲೂ ತನ್ನ ಇರವಿನ ಸುತ್ತ ಕೋಟೆ ಕೊತ್ತಲೆಗಳ ಜೊತೆಗೆ ಕಟ್ಟಳೆಗಳನ್ನೂ ಕಟ್ಟಿಕೊಂಡು ಬಂದಿದ್ದಾನೆ. ಸ್ವಾತಂತ್ರ್ಯ, ಪ್ರಾಬಲ್ಯ ಹಾಗೂ ಸಹಬಾಳ್ವೆಯ ಬದುಕು ಇದರ ಉದ್ದೇಶವಾಗಿತ್ತು. ಭಾಷೆ, ಸಂಸ್ಕೃತಿಯ ಬೆಳವಣಿಗೆ, ಹೊಸ ಭೂಪ್ರದೇಶಗಳ...