Mar 21, 2014 | ಪ್ಲಗಿನ್, ವಚನ ಸಂಚಯ, ವರ್ಡ್‌ಪ್ರೆಸ್, ವರ್ಡ್‌ಪ್ರೆಸ್ ಪ್ಲಗಿನ್
೧೧ ಮತ್ತು ೧೨ನೇ ಶತಮಾನದ, ಕನ್ನಡದ ಅತಿ ಪ್ರಮುಖ ಸಾಹಿತ್ಯ ಪ್ರಕಾರಗಳಲ್ಲೊಂದಾದ ವಚನ ಸಾಹಿತ್ಯವನ್ನು ನಮ್ಮ ‘ವಚನ ಸಂಚಯ‘ ತಂಡ ನಿಮ್ಮ ಮುಂದೆ ತಂದಿರುವುದು ನಿಮಗೆ ತಿಳಿದೇ ಇದೆ. ಇದನ್ನು ದಿನ ನಿತ್ಯ ಎಲ್ಲರಿಗೆ ತಲುಪಿಸುವ ಕೆಲಸ ಟ್ವಿಟರ್ ಮತ್ತು ಫೇಸ್‌ಬುಕ್ ಮೂಲಕವೂ ನೆಡೆದಿದೆ. ಪ್ರಾಯೋಗಿಕವಾಗಿ ಇದನ್ನು ವರ್ಡ್‌ಪ್ರೆಸ್ ಬಳಸುವ ಎಲ್ಲ...