Mar 4, 2012 | ಕನ್ನಡ ವಿಕಿಪೀಡಿಯ, ಮೊಬೈಲ್ ಆವೃತ್ತಿ, ಸ್ಯಾಮ್ಸಂಗ್ ಮೊಬೈಲ್
ವಿಕಿಪೀಡಿಯವನ್ನು ಇಂಟರ್ನೆಟ್ ಬ್ರೌಸರ್ನಲ್ಲಿ ನೋಡಿದವರಿಗೆ ತಮ್ಮ ಮೊಬೈಲ್ ನಲ್ಲೂ ಅದನ್ನು ಕಾಣಬೇಕು ಎಂದು ಬಹಳ ಬಾರಿ ಅನಿಸಿರಬಹುದು. ಸ್ವಲ್ಪ ದಿನಗಳ ಹಿಂದಿನವರೆಗೆ ಕನ್ನಡ ಅಕ್ಷರಗಳು ಮೂಡುವಂತಹ ಮೊಬೈಲ್ ಕೊರತೆಯಿಂದಾಗಿ ಇದು ಸಾಧ್ಯವಾಗದಿರಲಿಕ್ಕೂ ಸಾಕು. ಸ್ಯಾಮ್ಸಂಗ್ನ ಏಸ್ ಮತ್ತಿತರ ಆಡ್ರಾಂಯ್ಡ್ ಫೋನುಗಳು ಇತರ ಭಾರತೀಯ...