Feb 23, 2014 | ಕಂಗ್ಲೀಷ್, ಕನ್ನಡ ಟೈಪಿಂಗ್ ಟೂಲ್, ಭಾಷಾ ಅನ್ವಯಿಕೆಗಳು, ವಿಕಿಮೀಡಿಯ
ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್‌ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ. ಆದರೆ ಇದರಿಂದ ಭಾಷೆಗೆ ಇಂಟರ್‌ನೆಟ್‌ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು ಕಸಿಯುತ್ತಿರುವುದನ್ನು ಕಂಡಾಗ,...