Jan 21, 2015 | ಕನ್ನಡ ಪುಸ್ತಕಗಳು, ಡಿಜಿಟಲ್ ಲೈಬ್ರರಿ, ವಿಕಿಪೀಡಿಯ, ಸಂಚಯ, ಸಮೂಹ ಸಂಚಯ
ಕನ್ನಡ ಸಂಚಯದ ಹೊಸ ಯೋಜನೆ – ಸಮೂಹ ಸಂಚಯ ಸಮುದಾಯದ ಒಗ್ಗಟ್ಟಿನ ಮೂಲಕ ಕನ್ನಡದ ತಾಂತ್ರಿಕ ಬೆಳವಣಿಗೆಗೆ ಆಗಬೇಕಿರುವ ಅನೇಕ ಕೆಲಸಗಳನ್ನು ‘ಕ್ರೌಡ್ ಸೋರ್ಸಿಂಗ್’ ಮೂಲಕ ಸಾಧ್ಯವಾಗಿಸುವ ವೇದಿಕೆಯಾಗಿದೆ. ಮೊದಲಿಗೆ, ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ (http://oudl.osmania.ac.in)...
Feb 4, 2014 | ಕನ್ನಡ ಸಂಚಯ, ಪ್ರಜಾವಾಣಿ, ವಚನ ಸಂಚಯ, ಸಂಚಯ
೧೧ ಮತ್ತು ೧೨ನೇ ಶತಮಾನದ ಕನ್ನಡ ಸಾಹಿತ್ಯ ಪರಂಪರೆಯ ಬಹುಮುಖ್ಯ ರೂಪ ‘ವಚನ ಸಾಹಿತ್ಯದ’ ಎಲ್ಲ ವಚನಗಳನ್ನು ಆಸಕ್ತರು, ವಿದ್ಯಾರ್ಥಿಗಳು, ಸಾಹಿತಿಗಳು, ಭಾಷಾತಜ್ಞರು, ಸಂಶೋಧಕರು, ತಂತ್ರಜ್ಞರು ಬಳಸಲು ನೆರವಾಗುವಂತೆ ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಮತ್ತು ತಂತ್ರಜ್ಞಾನಗಳ ನೆರವಿನಿಂದ...
Jul 15, 2012 | ಅರಿವಿನ ಅಲೆಗಳು, ಸಂಚಯ
ಪ್ರಕಟಣೆ: ಸಂಚಯಆತ್ಮೀಯ ಕನ್ನಡಿಗರೆ,ಸಾಮಾನ್ಯನೂ, ದಿನನಿತ್ಯದ ಬಳಕೆದಾರನೂ ಆದ ಗೆಳೆಯನಿಂದ ಹಿಡಿದು, ಈಗಾಗಲೇ ತಂತ್ರಾಂಶ ಮತ್ತು ತಂತ್ರಜ್ಞಾನದ ಅಭಿವೃದ್ದಿ,ಅನುಸ್ಥಾಪನೆ, ಸಂಶೋಧನೆ ಇತ್ಯಾದಿಗಳಲ್ಲಿ ತೊಡಗಿಸಿಕೊಂಡಿರುವ ಎಲ್ಲ ಸಮಾನ ಮನಸ್ಕ ಗೆಳೆಯರ ಅನುಭವಗಳನ್ನು ಒಳಗೊಂಡಂತೆ ಕನ್ನಡಕ್ಕೆ ಒಂದಿಷ್ಟು ತಂತ್ರಜ್ಞಾನ...
Feb 29, 2012 | ಟೆಕ್ ಕನ್ನಡ, ಪದಕೋಶ, ಸಂಚಯ, ಸಂಯುಕ್ತ ಕರ್ನಾಟಕ
ಫೆಬ್ರವರಿ ೨೯, ೨೦೧೨ – ಸಂಯುಕ್ತ ಕರ್ನಾಟಕ ಅಂಕಣ
Jan 27, 2012 | FUEL, ಅನುವಾದ, ಏಕೀಕರಣ, ತಂತ್ರಜ್ಞಾನ, ಪದಕೋಶ, ಮುಕ್ತ ತಂತ್ರಾಂಶ, ಸಂಚಯ, ಸ್ವತಂತ್ರ ತಂತ್ರಾಂಶ
ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ ...
Jan 13, 2012 | ಕನ್ನಡ, ತಂತ್ರಜ್ಞಾನ, ನಾಗೇಶ್ ಹೆಗಡೆ, ಮಾಹಿತಿ, ವಸುದೆಂದ್ರ, ಸಂಚಯ, ಹವ್ಯಾಸ, ಹೆಜ್ಜೆ
ಎಲ್ಲರಿಗೂ ಕನ್ನಡಕ್ಕಾಗಿ ಏನಾದರೂ ಮಾಡಬೇಕು ಎನಿಸುವುದು ಸಹಜ. ಆದರೆ ನಮ್ಮಲ್ಲನೇಕರಿಗೆ ನಾನೇನು ಮಾಡಬಲ್ಲೆ ಎಂಬ ಪ್ರಶ್ನೆ ಕಾಡಿದರೆ, ಮತ್ತಿನ್ನಿತರರಿಗೆ ಎಲ್ಲಿಂದ ಕೆಲಸ ಶುರುಮಾಡಲಿ ಎಂಬ ಪ್ರಶ್ನೆ. ಅದನ್ನೂ ಮೀರಿದರೆ ನನಗೆ ಕಂಪ್ಯೂಟರ್ ಅಷ್ಟುಗೊತ್ತಿಲ್ಲ ನಾನು ಇದರಲ್ಲಿ ಕೆಲಸ ಮಾಡ್ಲಿಕ್ಕೆ ಸಾಧ್ಯ ಇಲ್ಲ ಎಂದು ಕೈಕಟ್ಟಿ...