Nov 20, 2011 | ಕ್ರಾಕರ್, ಸಿಟಿಬ್ಯಾಂಕ್, ಹ್ಯಾಕರ್
ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್ ನಲ್ಲೊಂದು ದೊಡ್ಡ ಸುದ್ದಿ. ೨ಮಿಲಿಯನ್ ಸಿಟಿಬ್ಯಾಂಕ್ ಗ್ರಾಹಕರ ಅಕೌಂಟುಗಳು, ಹೆಸರು, ಕ್ರೆಡಿಟ್ ಕಾರ್ಡುಗಳ ಸಂಖ್ಯೆ, ವಿಳಾಸ ಜೊತೆಗೆ ಇ-ಮೈಲ್ ಎಲ್ಲವೂ ಹ್ಯಾಕರ್ಗಳ ಕೈಗೆ ಸಿಕ್ಕಿವೆ ಎಂದು. ಇದು ಸಾಧ್ಯವಾದದ್ದಾದರೂ ಹೇಗೆ? ಇಲ್ಲಿದೆ ಒಂದು ಸಣ್ಣ ಇಣುಕು ನೋಟ.ಸಿಟಿಬ್ಯಾಂಕ್ ಆನೈಲ್ ಖಾತೆಗೆ ಲಾಗಿನ...