FUEL –  ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

FUEL – ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ ...